Psalms · chapter 21 · verse 1
Psalm 21:1 in Kannada
ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
O kartane, ninna baladalli arasanu santoshapaduvanu; ninna rakshaneyalli eshto adhikavaagi ullaasapaduvanu.
Psalm 21:1 in English
- King James Version (KJV)
- To the chief Musician, A Psalm of David. The king shall joy in thy strength, O LORD; and in thy salvation how greatly shall he rejoice!
- World English Bible (WEB)
- For the Chief Musician. A Psalm by David. The king rejoices in your strength, LORD! How greatly he rejoices in your salvation!
- American Standard Version (ASV)
- For the Chief Musician. A Psalm of David. The king shall joy in thy strength, O Jehovah; And in thy salvation how greatly shall he rejoice!
- Bible in Basic English (BBE)
- To the chief music-maker. A Psalm. Of David. The king will be glad in your strength, O Lord; how great will be his delight in your salvation!
- Darby Translation (DBY)
- To the chief Musician. A Psalm of David. The king shall joy in thy strength, Jehovah; and in thy salvation how greatly shall he rejoice.
- Webster's Bible (WBS)
- To the chief Musician, a Psalm of David. The king shall joy in thy strength, O LORD; and in thy salvation how greatly shall he rejoice!
- Young's Literal Translation (YLT)
- To the Overseer. — A Psalm of David. Jehovah, in Thy strength is the king joyful, In Thy salvation how greatly he rejoiceth.
Read in context
- 1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- 2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- 3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
Cross references
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Psalm 28:7 ಕೀರ್ತನೆಗಳು 28:7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- Psalm 62:7 ಕೀರ್ತನೆಗಳು 62:7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Matthew 2:2 ಮತ್ತಾಯನು 2:2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- Psalm 59:16–17 ಕೀರ್ತನೆಗಳು 59:16–17ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ. ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Psalm 20:5–6 ಕೀರ್ತನೆಗಳು 20:5–6ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ. ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Psalm 20:9 ಕೀರ್ತನೆಗಳು 20:9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Psalm 118:14–15 ಕೀರ್ತನೆಗಳು 118:14–15ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.