Psalms · chapter 21 · verse 10
Psalm 21:10 in Kannada
ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
Neenu avara phalavannu bhoomiyola gindaloo avara santatiyannu manushyana makka lolagindaloo naashamaaduvi.
Psalm 21:10 in English
- King James Version (KJV)
- Their fruit shalt thou destroy from the earth, and their seed from among the children of men.
- World English Bible (WEB)
- You will destroy their descendants from the earth, their posterity from among the children of men.
- American Standard Version (ASV)
- Their fruit wilt thou destroy from the earth, And their seed from among the children of men.
- Bible in Basic English (BBE)
- Their fruit will be cut off from the earth, and their seed from among the children of men.
- Darby Translation (DBY)
- Their fruit shalt thou destroy from the earth, and their seed from among the children of men.
- Webster's Bible (WBS)
- Their fruit shalt thou destroy from the earth, and their seed from among the children of men.
- Young's Literal Translation (YLT)
- Their fruit from earth Thou destroyest, And their seed from the sons of men.
Read in context
- 8ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
- 9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- 11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- 12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Cross references
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Isaiah 14:20 ಯೆಶಾಯ 14:20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- Job 20:28 ಯೋಬನು 20:28ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Job 18:16–19 ಯೋಬನು 18:16–19ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.