Psalms · chapter 21 · verse 11
Psalm 21:11 in Kannada
ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
Avaru ninage virodhavaagi kedannu yatnisidaru; pooraisalaa rada yuktiyannu kalpisidaru.
Psalm 21:11 in English
- King James Version (KJV)
- For they intended evil against thee: they imagined a mischievous device, [which] they are not able [to perform].
- World English Bible (WEB)
- For they intended evil against you. They plotted evil against you which cannot succeed.
- American Standard Version (ASV)
- For they intended evil against thee; They conceived a device which they are not able to perform.
- Bible in Basic English (BBE)
- For their thoughts were bitter against you: they had an evil design in their minds, which they were not able to put into effect.
- Darby Translation (DBY)
- For they intended evil against thee; they imagined a mischievous device, which they could not execute.
- Webster's Bible (WBS)
- For they intended evil against thee: they imagined a mischievous device, [which] they are not able [to perform] .
- Young's Literal Translation (YLT)
- For they stretched out against Thee evil, They devised a wicked device, they prevail not,
Read in context
- 9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- 11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- 12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- 13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Cross references
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- Psalm 2:1 ಕೀರ್ತನೆಗಳು 2:1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
- Jeremiah 11:18–19 ಯೆರೆಮೀಯ 11:18–19ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Isaiah 7:6–7 ಯೆಶಾಯ 7:6–7ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Acts 4:17–18 ಅಪೊಸ್ತಲರ ಕೃತ್ಯಗಳು 4:17–18ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- Matthew 28:2–6 ಮತ್ತಾಯನು 28:2–6ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- Psalm 83:4 ಕೀರ್ತನೆಗಳು 83:4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- Psalm 35:20 ಕೀರ್ತನೆಗಳು 35:20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- Matthew 2:8 ಮತ್ತಾಯನು 2:8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.