Psalms · chapter 21 · verse 2
Psalm 21:2 in Kannada
ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
Avana hrudayada aasheyannu neenu avanige pooraisi avana tutigala binnahavannu tadeyalilla. Selaa.
Psalm 21:2 in English
- King James Version (KJV)
- Thou hast given him his heart’s desire, and hast not withholden the request of his lips. Selah.
- World English Bible (WEB)
- You have given him his heart’s desire, and have not withheld the request of his lips. Selah.
- American Standard Version (ASV)
- Thou hast given him his heart’s desire, And hast not withholden the request of his lips. [Selah
- Bible in Basic English (BBE)
- You have given him his heart's desire, and have not kept back the request of his lips. (Selah.)
- Darby Translation (DBY)
- Thou hast given him his heart's desire, and hast not withholden the request of his lips. Selah.
- Webster's Bible (WBS)
- Thou hast given him his heart's desire, and hast not withheld the request of his lips. Selah.
- Young's Literal Translation (YLT)
- The desire of his heart Thou gavest to him, And the request of his lips Thou hast not withheld. Selah.
Read in context
- 1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- 2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- 3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- 4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
Cross references
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Psalm 20:4–5 ಕೀರ್ತನೆಗಳು 20:4–5ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Psalm 2:8–9 ಕೀರ್ತನೆಗಳು 2:8–9ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Isaiah 49:6–12 ಯೆಶಾಯ 49:6–12ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು. ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು. ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು. ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು. ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು. ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.