Psalms · chapter 21 · verse 3
Psalm 21:3 in Kannada
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
Olletanada aasheervaadagalondige avanannu edurugondu aparanjiya kireetavannu avana talege iduttee.
Psalm 21:3 in English
- King James Version (KJV)
- For thou preventest him with the blessings of goodness: thou settest a crown of pure gold on his head.
- World English Bible (WEB)
- For you meet him with the blessings of goodness. You set a crown of fine gold on his head.
- American Standard Version (ASV)
- For thou meetest him with the blessings of goodness: Thou settest a crown of fine gold on his head.
- Bible in Basic English (BBE)
- For you go before him with the blessings of good things: you put a crown of fair gold on his head.
- Darby Translation (DBY)
- For thou hast met him with the blessings of goodness; thou hast set a crown of pure gold on his head.
- Webster's Bible (WBS)
- For thou hast met him with the blessings of goodness: thou hast set a crown of pure gold on his head.
- Young's Literal Translation (YLT)
- For Thou puttest before him blessings of goodness, Thou settest on his head a crown of fine gold.
Read in context
- 1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- 2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- 3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- 4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- 5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
Cross references
- 2 Samuel 12:30 2 ಸಮುವೇಲನು 12:30ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- 1 Chronicles 20:2 1 ಪೂರ್ವಕಾಲವೃತ್ತಾಂತ 20:2ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
- Psalm 31:19 ಕೀರ್ತನೆಗಳು 31:19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- Psalm 59:10 ಕೀರ್ತನೆಗಳು 59:10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Chronicles 6:41 2 ಪೂರ್ವಕಾಲವೃತ್ತಾಂತ 6:41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- 2 Samuel 2:4 2 ಸಮುವೇಲನು 2:4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- Psalm 18:18 ಕೀರ್ತನೆಗಳು 18:18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.