Psalms · chapter 21 · verse 4
Psalm 21:4 in Kannada
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
Jeevavannu avanu ninninda bedalu neenu avanige yugayugaantaragaligoo deerghaayushyavannu kotte.
Psalm 21:4 in English
- King James Version (KJV)
- He asked life of thee, [and] thou gavest [it] him, [even] length of days for ever and ever.
- World English Bible (WEB)
- He asked life of you and you gave it to him, even length of days forever and ever.
- American Standard Version (ASV)
- He asked life of thee, thou gavest it him, Even length of days for ever and ever.
- Bible in Basic English (BBE)
- He made request to you for life, and you gave it to him, long life for ever and ever.
- Darby Translation (DBY)
- He asked life of thee; thou gavest [it] him, length of days for ever and ever.
- Webster's Bible (WBS)
- He asked life of thee, [and] thou gavest [it] to him, [even] length of days for ever and ever.
- Young's Literal Translation (YLT)
- Life he hath asked from Thee, Thou hast given to him — length of days, Age-during — and for ever.
Read in context
- 2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- 3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- 4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- 5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- 6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
Cross references
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Psalm 61:5–6 ಕೀರ್ತನೆಗಳು 61:5–6ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ. ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
- Psalm 119:175 ಕೀರ್ತನೆಗಳು 119:175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Psalm 16:10–11 ಕೀರ್ತನೆಗಳು 16:10–11ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 13:3 ಕೀರ್ತನೆಗಳು 13:3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ