Psalms · chapter 21 · verse 6
Psalm 21:6 in Kannada
ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
Neenu endendigoo avanannu adhikavaagi aasheervaada maadiddee. Ninna mukhada munde avanannu adhika vaagi santoshapaduvante maadiddee.
Psalm 21:6 in English
- King James Version (KJV)
- For thou hast made him most blessed for ever: thou hast made him exceeding glad with thy countenance.
- World English Bible (WEB)
- For you make him most blessed forever. You make him glad with joy in your presence.
- American Standard Version (ASV)
- For thou makest him most blessed for ever: Thou makest him glad with joy in thy presence.
- Bible in Basic English (BBE)
- For you have made him a blessing for ever: you have given him joy in the light of your face.
- Darby Translation (DBY)
- For thou hast made him to be blessings for ever; thou hast filled him with joy by thy countenance.
- Webster's Bible (WBS)
- For thou hast made him most blessed for ever: thou hast made him exceeding glad with thy countenance.
- Young's Literal Translation (YLT)
- For Thou makest him blessings for ever, Thou dost cause him to rejoice with joy, By Thy countenance.
Read in context
- 4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- 5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- 6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- 7ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
- 8ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
Cross references
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Galatians 3:9 ಗಲಾತ್ಯದವರಿಗೆ 3:9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Luke 2:30–32 ಲೂಕನು 2:30–32ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Psalm 63:2–5 ಕೀರ್ತನೆಗಳು 63:2–5ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ. ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು. ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- 1 Chronicles 17:27 1 ಪೂರ್ವಕಾಲವೃತ್ತಾಂತ 17:27ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.