Psalms · chapter 21 · verse 8
Psalm 21:8 in Kannada
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
Ninna shatru galellaa ninna kaige sikkuvaru; ninna balagaige ninnannu hagemaaduvavaru sikkuvaru.
Psalm 21:8 in English
- King James Version (KJV)
- Thine hand shall find out all thine enemies: thy right hand shall find out those that hate thee.
- World English Bible (WEB)
- Your hand will find out all of your enemies. Your right hand will find out those who hate you.
- American Standard Version (ASV)
- Thy hand will find out all thine enemies; Thy right hand will find out those that hate thee.
- Bible in Basic English (BBE)
- Your hand will make a search for all your haters; your right hand will be hard on all those who are against you.
- Darby Translation (DBY)
- Thy hand shall find out all thine enemies; thy right hand shall find out those that hate thee.
- Webster's Bible (WBS)
- Thy hand shall find out all thy enemies: thy right hand shall find out those that hate thee.
- Young's Literal Translation (YLT)
- Thy hand cometh to all Thine enemies, Thy right hand doth find Thy haters.
Read in context
- 6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- 7ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
- 8ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
- 9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
Cross references
- Psalm 110:1–2 ಕೀರ್ತನೆಗಳು 110:1–2ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Psalm 72:9 ಕೀರ್ತನೆಗಳು 72:9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Psalm 18:1 ಕೀರ್ತನೆಗಳು 18:1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- Amos 9:2–3 ಆಮೋಸ 9:2–3ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Psalm 89:22–23 ಕೀರ್ತನೆಗಳು 89:22–23ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- 1 Samuel 31:3 1 ಸಮುವೇಲನು 31:3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.