Psalms · chapter 21 · verse 9
Psalm 21:9 in Kannada
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
Neenu kopisuva kaaladalli avarannu benkiya oleya haage maaduvi; kartanu tanna kopadinda avarannu nungibiduvanu; benkiyu avarannu dahisi bidu vadu.
Psalm 21:9 in English
- King James Version (KJV)
- Thou shalt make them as a fiery oven in the time of thine anger: the LORD shall swallow them up in his wrath, and the fire shall devour them.
- World English Bible (WEB)
- You will make them as a fiery furnace in the time of your anger. The LORD will swallow them up in his wrath. The fire shall devour them.
- American Standard Version (ASV)
- Thou wilt make them as a fiery furnace in the time of thine anger: Jehovah will swallow them up in his wrath, And the fire shall devour them.
- Bible in Basic English (BBE)
- You will make them like a flaming oven before you; the Lord in his wrath will put an end to them, and they will be burned up in the fire.
- Darby Translation (DBY)
- Thou shalt make them as a fiery furnace in the time of thy presence; Jehovah shall swallow them up in his anger, and the fire shall devour them:
- Webster's Bible (WBS)
- Thou shalt make them as a fiery oven in the time of thy anger: the LORD shall swallow them up in his wrath, and the fire shall devour them.
- Young's Literal Translation (YLT)
- Thou makest them as a furnace of fire, At the time of Thy presence. Jehovah in His anger doth swallow them, And fire doth devour them.
Read in context
- 7ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
- 8ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
- 9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- 11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Psalm 18:8 ಕೀರ್ತನೆಗಳು 18:8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Lamentations 2:2 ಪ್ರಲಾಪಗಳು 2:2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Genesis 19:28 ಆದಿಕಾಂಡ 19:28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
- Daniel 3:20–22 ದಾನಿಯೇಲನು 3:20–22ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- Psalm 2:5 ಕೀರ್ತನೆಗಳು 2:5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.