Psalms · chapter 22 · verse 1
Psalm 22:1 in Kannada
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
Nanna devare, nanna devare, yaake nannannu kaibittiddee? Neenu yaake nanage sahaaya maadadeyoo nanna koogige kivi godadeyoo dooravaagiddee.
Psalm 22:1 in English
- King James Version (KJV)
- To the chief Musician upon Aijeleth Shahar, A Psalm of David. My God, my God, why hast thou forsaken me? [why art thou so] far from helping me, [and from] the words of my roaring?
- World English Bible (WEB)
- For the Chief Musician; set to “The Doe of the Morning.” A Psalm by David. My God, my God, why have you forsaken me? Why are you so far from helping me, and from the words of my groaning?
- American Standard Version (ASV)
- For the Chief Musician; set to Aijeleth hash-Shahar. A Psalm of David. My God, my God, why hast thou forsaken me? [Why art thou so] far from helping me, [and from] the words of my groaning?
- Bible in Basic English (BBE)
- To the chief music-maker on Aijeleth-hash-shahar. A Psalm. Of David. My God, my God, why are you turned away from me? why are you so far from helping me, and from the words of my crying?
- Darby Translation (DBY)
- To the chief Musician. Upon Aijeleth-Shahar. A Psalm of David. My God, my God, why hast thou forsaken me? [why art thou] far from my salvation, from the words of my groaning?
- Webster's Bible (WBS)
- To the chief Musician upon Aijeleth Shahar, A Psalm of David. My God, my God, why hast thou forsaken me? [why art thou so far] from helping me, [and from] the words of my roaring?
- Young's Literal Translation (YLT)
- To the Overseer, on 'The Hind of the Morning.' — A Psalm of David. My God, my God, why hast Thou forsaken me? Far from my salvation, The words of my roaring?
Read in context
- 1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
- 2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- 3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
Cross references
- Mark 15:34 ಮಾರ್ಕನು 15:34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Job 3:24 ಯೋಬನು 3:24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Psalm 43:1–5 ಕೀರ್ತನೆಗಳು 43:1–5ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು. ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು? ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು. ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Psalm 31:14–16 ಕೀರ್ತನೆಗಳು 31:14–16ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ. ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು. ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.