Psalms · chapter 22 · verse 10
Psalm 22:10 in Kannada
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
Huttidandininda neene nanage aadhaara; nanna taayiya hotteyinda nannannu baramaadida nanna devaru neene aagiddee.
Psalm 22:10 in English
- King James Version (KJV)
- I was cast upon thee from the womb: thou [art] my God from my mother’s belly.
- World English Bible (WEB)
- I was thrown on you from my mother’s womb. You are my God since my mother bore me.
- American Standard Version (ASV)
- I was cast upon thee from the womb; Thou art my God since my mother bare me.
- Bible in Basic English (BBE)
- I was in your hands even before my birth; you are my God from the time when I was in my mother's body.
- Darby Translation (DBY)
- I was cast upon thee from the womb; thou art my God from my mother's belly.
- Webster's Bible (WBS)
- I was cast upon thee from my birth: thou [art] my God from the time I was born.
- Young's Literal Translation (YLT)
- On Thee I have been cast from the womb, From the belly of my mother Thou [art] my God.
Read in context
- 8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- 9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
- 10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- 11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- 12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
Cross references
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Isaiah 49:1 ಯೆಶಾಯ 49:1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
- Isaiah 46:3–4 ಯೆಶಾಯ 46:3–4ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Luke 2:40 ಲೂಕನು 2:40ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.