Psalms · chapter 22 · verse 11
Psalm 22:11 in Kannada
ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
Nanninda dooravaagirabeda; ikkattu saviాpa vaagide; nanage sahaayakanu yaaroo illa.
Psalm 22:11 in English
- King James Version (KJV)
- Be not far from me; for trouble [is] near; for [there is] none to help.
- World English Bible (WEB)
- Don’t be far from me, for trouble is near. For there is no one to help.
- American Standard Version (ASV)
- Be not far from me; for trouble is near; For there is none to help.
- Bible in Basic English (BBE)
- Be not far from me, for trouble is near; there is no one to give help.
- Darby Translation (DBY)
- Be not far from me, for trouble is near; for there is none to help.
- Webster's Bible (WBS)
- Be not far from me; for trouble [is] near; for [there is] none to help.
- Young's Literal Translation (YLT)
- Be not far from me, For adversity is near, for there is no helper.
Read in context
- 9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
- 10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- 11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- 12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
- 13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
Cross references
- Psalm 71:12 ಕೀರ್ತನೆಗಳು 71:12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Psalm 72:12 ಕೀರ್ತನೆಗಳು 72:12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- Psalm 38:21 ಕೀರ್ತನೆಗಳು 38:21ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Psalm 35:22 ಕೀರ್ತನೆಗಳು 35:22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- Psalm 142:4–6 ಕೀರ್ತನೆಗಳು 142:4–6ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Psalm 13:1–3 ಕೀರ್ತನೆಗಳು 13:1–3ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Isaiah 63:5 ಯೆಶಾಯ 63:5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.