Skip to content
ThuthiThuthiThuthi
Psalms · chapter 22 · verse 12

Psalm 22:12 in Kannada

ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.

Bahala horigalu nannannu suttikondive; baashaanina balavaada horigalu nannannu mutti kondive.

Psalm 22:12 in English

King James Version (KJV)
Many bulls have compassed me: strong [bulls] of Bashan have beset me round.
World English Bible (WEB)
Many bulls have surrounded me. Strong bulls of Bashan have encircled me.
American Standard Version (ASV)
Many bulls have compassed me; Strong bulls of Bashan have beset me round.
Bible in Basic English (BBE)
A great herd of oxen is round me: I am shut in by the strong oxen of Bashan.
Darby Translation (DBY)
Many bulls have encompassed me; Bashan's strong ones have beset me round.
Webster's Bible (WBS)
Many bulls have compassed me: strong [bulls] of Bashan have beset me round.
Young's Literal Translation (YLT)
Many bulls have surrounded me, Mighty ones of Bashan have compassed me,

Read in context

  1. 10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
  2. 11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
  3. 12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
  4. 13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
  5. 14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
Read all of Psalm 22

Cross references

Original words (Hebrew)

Psalm 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.