Psalms · chapter 22 · verse 13
Psalm 22:13 in Kannada
ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
Haridu biduvantha garjisuva sinhada haage nanna mele tamma baayi teredi ddaare.
Psalm 22:13 in English
- King James Version (KJV)
- They gaped upon me [with] their mouths, [as] a ravening and a roaring lion.
- World English Bible (WEB)
- They open their mouths wide against me, lions tearing prey and roaring.
- American Standard Version (ASV)
- They gape upon me with their mouth, [As] a ravening and a roaring lion.
- Bible in Basic English (BBE)
- I saw their mouths wide open, like lions crying after food.
- Darby Translation (DBY)
- They gape upon me with their mouth, [as] a ravening and a roaring lion.
- Webster's Bible (WBS)
- They gaped upon me [with] their mouths, [as] a ravening and a roaring lion.
- Young's Literal Translation (YLT)
- They have opened against me their mouth, A lion tearing and roaring.
Read in context
- 11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- 12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
- 13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- 14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- 15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Lamentations 2:16 ಪ್ರಲಾಪಗಳು 2:16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Lamentations 3:46 ಪ್ರಲಾಪಗಳು 3:46ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
- Matthew 26:59–65 ಮತ್ತಾಯನು 26:59–65ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- Job 16:10 ಯೋಬನು 16:10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Psalm 22:21 ಕೀರ್ತನೆಗಳು 22:21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Ezekiel 22:27–28 ಯೆಹೆಜ್ಕೇಲನು 22:27–28ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.