Psalms · chapter 22 · verse 16
Psalm 22:16 in Kannada
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
Naayi galu nannannu suttikondive; durmaargigala sabheyu nannannu muttikondide; avaru nanna kaigalannoo kaalugalannoo tivididdaare.
Psalm 22:16 in English
- King James Version (KJV)
- For dogs have compassed me: the assembly of the wicked have inclosed me: they pierced my hands and my feet.
- World English Bible (WEB)
- For dogs have surrounded me. A company of evildoers have enclosed me. They have pierced my hands and feet.
- American Standard Version (ASV)
- For dogs have compassed me: A company of evil-doers have inclosed me; They pierced my hands and my feet.
- Bible in Basic English (BBE)
- Dogs have come round me: I am shut in by the band of evil-doers; they made wounds in my hands and feet.
- Darby Translation (DBY)
- For dogs have encompassed me; an assembly of evil-doers have surrounded me: they pierced my hands and my feet.
- Webster's Bible (WBS)
- For dogs have compassed me: the assembly of the wicked have inclosed me: they pierced my hands and my feet.
- Young's Literal Translation (YLT)
- And to the dust of death thou appointest me, For surrounded me have dogs, A company of evil doers have compassed me, Piercing my hands and my feet.
Read in context
- 14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- 15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- 16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- 17ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- 18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
Cross references
- John 19:37 ಯೋಹಾನನು 19:37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Matthew 27:35 ಮತ್ತಾಯನು 27:35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- John 20:25 ಯೋಹಾನನು 20:25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
- John 19:23 ಯೋಹಾನನು 19:23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
- John 19:34 ಯೋಹಾನನು 19:34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- Mark 15:24 ಮಾರ್ಕನು 15:24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
- Luke 23:33 ಲೂಕನು 23:33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
- John 20:27 ಯೋಹಾನನು 20:27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
- Mark 15:16–20 ಮಾರ್ಕನು 15:16–20ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- Philippians 3:2 ಫಿಲಿಪ್ಪಿಯವರಿಗೆ 3:2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
- Psalm 22:20 ಕೀರ್ತನೆಗಳು 22:20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.