Psalms · chapter 22 · verse 18
Psalm 22:18 in Kannada
ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
Nanna vastragalannu tammalli paalu maadikolluttaare. Nanna angigoskara cheetu haakuttaare.
Psalm 22:18 in English
- King James Version (KJV)
- They part my garments among them, and cast lots upon my vesture.
- World English Bible (WEB)
- They divide my garments among them. They cast lots for my clothing.
- American Standard Version (ASV)
- They part my garments among them, And upon my vesture do they cast lots.
- Bible in Basic English (BBE)
- They make a division of my robes among them, by the decision of chance they take my clothing.
- Darby Translation (DBY)
- They part my garments among them, and cast lots upon my vesture.
- Webster's Bible (WBS)
- They part my garments among them, and cast lots upon my vesture.
- Young's Literal Translation (YLT)
- They apportion my garments to themselves, And for my clothing they cause a lot to fall.
Read in context
- 16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- 17ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- 18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- 19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- 20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
Cross references
- Matthew 27:35 ಮತ್ತಾಯನು 27:35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- John 19:23–24 ಯೋಹಾನನು 19:23–24ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- Mark 15:24 ಮಾರ್ಕನು 15:24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.