Psalms · chapter 22 · verse 19
Psalm 22:19 in Kannada
ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
Aadare o kartane, neenu nanninda dooravaagirabeda; o nanna balave, nanna sahaayakke tvarepadu.
Psalm 22:19 in English
- King James Version (KJV)
- But be not thou far from me, O LORD: O my strength, haste thee to help me.
- World English Bible (WEB)
- But don’t be far off, LORD. You are my help. Hurry to help me!
- American Standard Version (ASV)
- But be not thou far off, O Jehovah: O thou my succor, haste thee to help me.
- Bible in Basic English (BBE)
- Do not be far from me, O Lord: O my strength, come quickly to my help.
- Darby Translation (DBY)
- But thou, Jehovah, be not far [from me]; O my strength, haste thee to help me.
- Webster's Bible (WBS)
- But be not thou far from me, O LORD: O my strength, haste thee to help me.
- Young's Literal Translation (YLT)
- And Thou, O Jehovah, be not far off, O my strength, to help me haste.
Read in context
- 17ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- 18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- 19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- 20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
- 21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
Cross references
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- Psalm 40:13 ಕೀರ್ತನೆಗಳು 40:13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 21:1 ಕೀರ್ತನೆಗಳು 21:1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Psalm 18:1 ಕೀರ್ತನೆಗಳು 18:1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- Psalm 70:5 ಕೀರ್ತನೆಗಳು 70:5ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.