Psalms · chapter 22 · verse 2
Psalm 22:2 in Kannada
ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
O nanna devare, hagalinalli kareyuttene; neenu uttara koduvadilla; raatriyalliyoo naanu maunavaagiru vadilla.
Psalm 22:2 in English
- King James Version (KJV)
- O my God, I cry in the daytime, but thou hearest not; and in the night season, and am not silent.
- World English Bible (WEB)
- My God, I cry in the daytime, but you don’t answer; in the night season, and am not silent.
- American Standard Version (ASV)
- O my God, I cry in the daytime, but thou answerest not; And in the night season, and am not silent.
- Bible in Basic English (BBE)
- O my God, I make my cry in the day, and you give no answer; and in the night, and have no rest.
- Darby Translation (DBY)
- My God, I cry by day, and thou answerest not; and by night, and there is no rest for me:
- Webster's Bible (WBS)
- O my God, I cry in the day-time, but thou hearest not; and in the night season, and am not silent.
- Young's Literal Translation (YLT)
- My God, I call by day, and Thou answerest not, And by night, and there is no silence to me.
Read in context
- 1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
- 2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- 3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
- 4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
Cross references
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Luke 22:41–46 ಲೂಕನು 22:41–46ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Matthew 26:44 ಮತ್ತಾಯನು 26:44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- 1 Thessalonians 3:10 1 ಥೆಸಲೊನೀಕದವರಿಗೆ 3:10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- Lamentations 3:44 ಪ್ರಲಾಪಗಳು 3:44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Psalm 80:4 ಕೀರ್ತನೆಗಳು 80:4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?