Psalms · chapter 22 · verse 20
Psalm 22:20 in Kannada
ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
Nanna praanavannu kattiyindaloo nanage priyavaadaddannu naayiya baladindaloo bidisu.
Psalm 22:20 in English
- King James Version (KJV)
- Deliver my soul from the sword; my darling from the power of the dog.
- World English Bible (WEB)
- Deliver my soul from the sword, my precious life from the power of the dog.
- American Standard Version (ASV)
- Deliver my soul from the sword, My darling from the power of the dog.
- Bible in Basic English (BBE)
- Make my soul safe from the sword, my life from the power of the dog.
- Darby Translation (DBY)
- Deliver my soul from the sword; my only one from the power of the dog;
- Webster's Bible (WBS)
- Deliver my soul from the sword; my darling from the power of the dog.
- Young's Literal Translation (YLT)
- Deliver from the sword my soul, From the paw of a dog mine only one.
Read in context
- 18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- 19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- 20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
- 21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- 22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
Cross references
- Psalm 35:17 ಕೀರ್ತನೆಗಳು 35:17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.