Psalms · chapter 22 · verse 22
Psalm 22:22 in Kannada
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
Naanu ninna hesarannu nanna sahodararige saaruvenu; kootada madhyadalli ninnannu stutisuvenu.
Psalm 22:22 in English
- King James Version (KJV)
- I will declare thy name unto my brethren: in the midst of the congregation will I praise thee.
- World English Bible (WEB)
- I will declare your name to my brothers. Among the assembly, I will praise you.
- American Standard Version (ASV)
- I will declare thy name unto my brethren: In the midst of the assembly will I praise thee.
- Bible in Basic English (BBE)
- I will give the knowledge of your name to my brothers: I will give you praise among the people.
- Darby Translation (DBY)
- I will declare thy name unto my brethren, in the midst of the congregation will I praise thee.
- Webster's Bible (WBS)
- I will declare thy name to my brethren: in the midst of the congregation will I praise thee.
- Young's Literal Translation (YLT)
- I declare Thy name to my brethren, In the midst of the assembly I praise Thee.
Read in context
- 20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
- 21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- 22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- 23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- 24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
Cross references
- Hebrews 2:11–12 ಇಬ್ರಿಯರಿಗೆ 2:11–12ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- Matthew 12:48–49 ಮತ್ತಾಯನು 12:48–49ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ-- ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Psalm 40:9–10 ಕೀರ್ತನೆಗಳು 40:9–10ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Psalm 71:18–19 ಕೀರ್ತನೆಗಳು 71:18–19ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ. ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- John 7:25–26 ಯೋಹಾನನು 7:25–26ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ? ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?