Psalms · chapter 22 · verse 23
Psalm 22:23 in Kannada
ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
Kartanige bhayapaduvavare, aatanannu stutisiri; yaakobina ellaa santaanadavare, aatanannu ghanapadisiri; israayelina ellaa santaanadavare, aatanige bhayapadiri.
Psalm 22:23 in English
- King James Version (KJV)
- Ye that fear the LORD, praise him; all ye the seed of Jacob, glorify him; and fear him, all ye the seed of Israel.
- World English Bible (WEB)
- You who fear the LORD, praise him! All you descendants of Jacob, glorify him! Stand in awe of him, all you descendants of Israel!
- American Standard Version (ASV)
- Ye that fear Jehovah, praise him; All ye the seed of Jacob, glorify him; And stand in awe of him, all ye the seed of Israel.
- Bible in Basic English (BBE)
- You who have fear of the Lord, give him praise; all you seed of Jacob, give him glory; go in fear of him, all you seed of Israel.
- Darby Translation (DBY)
- Ye that fear Jehovah, praise him; all ye the seed of Jacob, glorify him; and revere him, all ye the seed of Israel.
- Webster's Bible (WBS)
- Ye that fear the LORD, praise him; all ye the seed of Jacob, glorify him; and fear him, all ye the seed of Israel.
- Young's Literal Translation (YLT)
- Ye who fear Jehovah, praise ye Him, All the seed of Jacob, honour ye Him, And be afraid of Him, all ye seed of Israel.
Read in context
- 21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- 22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- 23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- 24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- 25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
Cross references
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 135:19–20 ಕೀರ್ತನೆಗಳು 135:19–20ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 107:1–2 ಕೀರ್ತನೆಗಳು 107:1–2ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು. ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Psalm 115:11 ಕೀರ್ತನೆಗಳು 115:11ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Psalm 33:8 ಕೀರ್ತನೆಗಳು 33:8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
- Psalm 115:13 ಕೀರ್ತನೆಗಳು 115:13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Psalm 105:3–7 ಕೀರ್ತನೆಗಳು 105:3–7ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ; ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.