Psalms · chapter 22 · verse 27
Psalm 22:27 in Kannada
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
Lokadantyadalliruva ellaa janaru jnyaapaka maadi kartana kadege tirigikolluvaru; janaanga gala gotragalellaroo ninna munde aaraadhisuvaru.
Psalm 22:27 in English
- King James Version (KJV)
- All the ends of the world shall remember and turn unto the LORD: and all the kindreds of the nations shall worship before thee.
- World English Bible (WEB)
- All the ends of the earth shall remember and turn to the LORD. All the relatives of the nations shall worship before you.
- American Standard Version (ASV)
- All the ends of the earth shall remember and turn unto Jehovah; And all the kindreds of the nations shall worship before thee.
- Bible in Basic English (BBE)
- All the ends of the earth will keep it in mind and be turned to the Lord: all the families of the nations will give him worship.
- Darby Translation (DBY)
- All the ends of the earth shall remember and turn unto Jehovah, and all the families of the nations shall worship before thee:
- Webster's Bible (WBS)
- All the ends of the world shall remember and turn to the LORD: and all the kindreds of the nations shall worship before thee.
- Young's Literal Translation (YLT)
- Remember and return unto Jehovah, Do all ends of the earth, And before Thee bow themselves, Do all families of the nations,
Read in context
- 25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- 26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- 27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- 28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- 29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
Cross references
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Revelation 7:9–12 ಪ್ರಕಟನೆ 7:9–12ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 96:7 ಕೀರ್ತನೆಗಳು 96:7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- Psalm 117:1 ಕೀರ್ತನೆಗಳು 117:1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Acts 26:18–20 ಅಪೊಸ್ತಲರ ಕೃತ್ಯಗಳು 26:18–20ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.