Psalms · chapter 22 · verse 28
Psalm 22:28 in Kannada
ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
Raajyavu kartanade; janaangagalalli aaluvaatanu aatane.
Psalm 22:28 in English
- King James Version (KJV)
- For the kingdom [is] the LORD’s: and he [is] the governor among the nations.
- World English Bible (WEB)
- For the kingdom is the LORD’s. He is the ruler over the nations.
- American Standard Version (ASV)
- For the kingdom is Jehovah’s; And he is the ruler over the nations.
- Bible in Basic English (BBE)
- For the kingdom is the Lord's; he is the ruler among the nations.
- Darby Translation (DBY)
- For the kingdom is Jehovah's, and he ruleth among the nations.
- Webster's Bible (WBS)
- For the kingdom [is] the LORD'S: and he [is] the governor among the nations.
- Young's Literal Translation (YLT)
- For to Jehovah [is] the kingdom, And He is ruling among nations.
Read in context
- 26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- 27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- 28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- 29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- 30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Cross references
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Psalm 47:7–8 ಕೀರ್ತನೆಗಳು 47:7–8ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Obadiah 1:21 ಓಬದ್ಯ 1:21ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.