Skip to content
ThuthiThuthiThuthi
Psalms · chapter 22 · verse 3

Psalm 22:3 in Kannada

ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.

Aadare neenu parishuddhanaagiddee; neenu israayelina stotragalalli vaasa maaduvaa tanu.

Psalm 22:3 in English

King James Version (KJV)
But thou [art] holy, [O thou] that inhabitest the praises of Israel.
World English Bible (WEB)
But you are holy, you who inhabit the praises of Israel.
American Standard Version (ASV)
But thou art holy, O thou that inhabitest the praises of Israel.
Bible in Basic English (BBE)
But you are holy, O you who are seated among the praises of Israel.
Darby Translation (DBY)
And thou art holy, thou that dwellest amid the praises of Israel.
Webster's Bible (WBS)
But thou [art] holy, [O thou] that inhabitest the praises of Israel.
Young's Literal Translation (YLT)
And Thou [art] holy, Sitting — the Praise of Israel.

Read in context

  1. 1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
  2. 2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
  3. 3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
  4. 4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
  5. 5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
Read all of Psalm 22

Cross references

Original words (Hebrew)

Psalm 22:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.