Psalms · chapter 22 · verse 30
Psalm 22:30 in Kannada
ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Ondu santaanavu aatanannu sevisuvadu. Adu kartana santati endu enisa lpaduvadu.avaru bandu aatane idannu maadiddaanendoo aatana neetiyannoo huttaliruva janarige tilisuvaru.
Psalm 22:30 in English
- King James Version (KJV)
- A seed shall serve him; it shall be accounted to the Lord for a generation.
- World English Bible (WEB)
- Posterity shall serve him. Future generations shall be told about the Lord.
- American Standard Version (ASV)
- A seed shall serve him; It shall be told of the Lord unto the [next] generation.
- Bible in Basic English (BBE)
- A seed will be his servant; the doings of the Lord will be made clear to the generation which comes after.
- Darby Translation (DBY)
- A seed shall serve him; it shall be accounted to the Lord for a generation.
- Webster's Bible (WBS)
- A seed shall serve him; it shall be accounted to the LORD for a generation.
- Young's Literal Translation (YLT)
- A seed doth serve Him, It is declared of the Lord to the generation.
Read in context
- 28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- 29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- 30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- 31ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Cross references
- Hebrews 2:13 ಇಬ್ರಿಯರಿಗೆ 2:13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Psalm 102:28 ಕೀರ್ತನೆಗಳು 102:28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Galatians 3:26–29 ಗಲಾತ್ಯದವರಿಗೆ 3:26–29ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Psalm 24:6 ಕೀರ್ತನೆಗಳು 24:6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Psalm 87:6 ಕೀರ್ತನೆಗಳು 87:6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- Psalm 14:5 ಕೀರ್ತನೆಗಳು 14:5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- Psalm 73:15 ಕೀರ್ತನೆಗಳು 73:15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.