Psalms · chapter 22 · verse 7
Psalm 22:7 in Kannada
ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
Nannannu noduvavarellaru nannannu geli maadi naguvaru, avaru tuti agalamaadi tale aadisuttaa--
Psalm 22:7 in English
- King James Version (KJV)
- All they that see me laugh me to scorn: they shoot out the lip, they shake the head, [saying],
- World English Bible (WEB)
- All those who see me mock me. They insult me with their lips. They shake their heads, saying,
- American Standard Version (ASV)
- All they that see me laugh me to scorn: They shoot out the lip, they shake the head, [saying],
- Bible in Basic English (BBE)
- I am laughed at by all those who see me: pushing out their lips and shaking their heads they say,
- Darby Translation (DBY)
- All they that see me laugh me to scorn; they shoot out the lip, they shake the head, [saying:]
- Webster's Bible (WBS)
- All they that see me deride me: they shoot out the lip, they shake the head, [saying] ,
- Young's Literal Translation (YLT)
- All beholding me do mock at me, They make free with the lip — shake the head,
Read in context
- 5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- 7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- 8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- 9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
Cross references
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- Matthew 27:39–40 ಮತ್ತಾಯನು 27:39–40ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Psalm 109:25 ಕೀರ್ತನೆಗಳು 109:25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- Luke 23:11 ಲೂಕನು 23:11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- Matthew 26:66–68 ಮತ್ತಾಯನು 26:66–68ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು. ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು. ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- Mark 15:20 ಮಾರ್ಕನು 15:20ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Psalm 44:14 ಕೀರ್ತನೆಗಳು 44:14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Mark 11:29–32 ಮಾರ್ಕನು 11:29–32ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Isaiah 57:4 ಯೆಶಾಯ 57:4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.