Psalms · chapter 22 · verse 9
Psalm 22:9 in Kannada
ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
Aadare neenu garbhadinda nannannu tegedi; nanna taayiya edeyalliddaaga naanu nireekshisuvante maadidi.
Psalm 22:9 in English
- King James Version (KJV)
- But thou [art] he that took me out of the womb: thou didst make me hope [when I was] upon my mother’s breasts.
- World English Bible (WEB)
- But you brought me out of the womb. You made me trust while at my mother’s breasts.
- American Standard Version (ASV)
- But thou art he that took me out of the womb; Thou didst make me trust [when I was] upon my mother’s breasts.
- Bible in Basic English (BBE)
- But it was you who took care of me from the day of my birth: you gave me faith even from my mother's breasts.
- Darby Translation (DBY)
- But thou art he that took me out of the womb; thou didst make me trust, upon my mother's breasts.
- Webster's Bible (WBS)
- But thou [art] he that brought me forth into life: thou didst make me hope [when I was] upon my mother's breasts.
- Young's Literal Translation (YLT)
- For thou [art] He bringing me forth from the womb, Causing me to trust, On the breasts of my mother.
Read in context
- 7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- 8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- 9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
- 10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- 11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
Cross references
- Psalm 71:6 ಕೀರ್ತನೆಗಳು 71:6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- Isaiah 49:1–2 ಯೆಶಾಯ 49:1–2ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Psalm 139:15–16 ಕೀರ್ತನೆಗಳು 139:15–16ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- Matthew 2:13–15 ಮತ್ತಾಯನು 2:13–15ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Isaiah 7:14–15 ಯೆಶಾಯ 7:14–15ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು. ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- Revelation 12:4–5 ಪ್ರಕಟನೆ 12:4–5ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.