Skip to content
ThuthiThuthiThuthi
Psalms · chapter 23 · verse 4

Psalm 23:4 in Kannada

ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

Haudu, naanu maranada neralina kaniveyalli nadedaroo kedige bhayapadenu; yaakandare neenu nanna sangada iddee; ninna koloo donneyoo nannannu aadarisuttave.

Psalm 23:4 in English

King James Version (KJV)
Yea, though I walk through the valley of the shadow of death, I will fear no evil: for thou [art] with me; thy rod and thy staff they comfort me.
World English Bible (WEB)
Even though I walk through the valley of the shadow of death, I will fear no evil, for you are with me. Your rod and your staff, they comfort me.
American Standard Version (ASV)
Yea, though I walk through the valley of the shadow of death, I will fear no evil; for thou art with me; Thy rod and thy staff, they comfort me.
Bible in Basic English (BBE)
Yes, though I go through the valley of deep shade, I will have no fear of evil; for you are with me, your rod and your support are my comfort.
Darby Translation (DBY)
Yea, though I walk through the valley of the shadow of death, I will fear no evil: for thou art with me; thy rod and thy staff, they comfort me.
Webster's Bible (WBS)
Yes, though I walk through the valley of the shades of death, I will fear no evil: for thou [art] with me; thy rod and thy staff they comfort me.
Young's Literal Translation (YLT)
Also — when I walk in a valley of death-shade, I fear no evil, for Thou [art] with me, Thy rod and Thy staff — they comfort me.

Read in context

  1. 2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
  2. 3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
  3. 4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
  4. 5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
  5. 6ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Read all of Psalm 23

Cross references

Original words (Hebrew)

Psalm 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.