Psalms · chapter 23 · verse 5
Psalm 23:5 in Kannada
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Nanna vairigala edurinalli nanna munde mejannu siddhamaaduttee; neenu nanna taleyannu enneyinda abhishekisuttee; nanna paatreyu tumbi horasoosuttade.nishchayavaagi olletanavoo karuneyoo nanna jeevanada divasa galallellaa nannannu himbaalisuvavu; naanu kartana maneyalli endendigoo vaasamaaduvenu.
Psalm 23:5 in English
- King James Version (KJV)
- Thou preparest a table before me in the presence of mine enemies: thou anointest my head with oil; my cup runneth over.
- World English Bible (WEB)
- You prepare a table before me in the presence of my enemies. You anoint my head with oil. My cup runs over.
- American Standard Version (ASV)
- Thou preparest a table before me in the presence of mine enemies: Thou hast anointed my head with oil; My cup runneth over.
- Bible in Basic English (BBE)
- You make ready a table for me in front of my haters: you put oil on my head; my cup is overflowing.
- Darby Translation (DBY)
- Thou preparest a table before me in the presence of mine enemies; thou hast anointed my head with oil; my cup runneth over.
- Webster's Bible (WBS)
- Thou preparest a table before me in the presence of my enemies: thou anointest my head with oil; my cup runneth over.
- Young's Literal Translation (YLT)
- Thou arrangest before me a table, Over-against my adversaries, Thou hast anointed with oil my head, My cup is full!
Read in context
- 3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
- 4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- 5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- 6ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Cross references
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- Psalm 31:19–20 ಕೀರ್ತನೆಗಳು 31:19–20ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು. ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 2 Corinthians 1:21 2 ಕೊರಿಂಥದವರಿಗೆ 1:21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- John 10:9–10 ಯೋಹಾನನು 10:9–10ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.