Psalms · chapter 23 · verse 6
Psalm 23:6 in Kannada
ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Nishchayavaagi olletanavoo karuneyoo nanna jeevanada divasa galallellaa nannannu himbaalisuvavu; naanu kartana maneyalli endendigoo vaasamaaduvenu.
Psalm 23:6 in English
- King James Version (KJV)
- Surely goodness and mercy shall follow me all the days of my life: and I will dwell in the house of the LORD for ever.
- World English Bible (WEB)
- Surely goodness and loving kindness shall follow me all the days of my life, and I will dwell in the LORD’s house forever.
- American Standard Version (ASV)
- Surely goodness and lovingkindness shall follow me all the days of my life; And I shall dwell in the house of Jehovah for ever.
- Bible in Basic English (BBE)
- Truly, blessing and mercy will be with me all the days of my life; and I will have a place in the house of the Lord all my days.
- Darby Translation (DBY)
- Surely, goodness and loving-kindness shall follow me all the days of my life; and I will dwell in the house of Jehovah for the length of the days.
- Webster's Bible (WBS)
- Surely goodness and mercy shall follow me all the days of my life: and I will dwell in the house of the LORD for ever.
- Young's Literal Translation (YLT)
- Only — goodness and kindness pursue me, All the days of my life, And my dwelling [is] in the house of Jehovah, For a length of days!
Read in context
- 4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- 5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- 6ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Cross references
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Psalm 36:7–10 ಕೀರ್ತನೆಗಳು 36:7–10ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು. ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 73:24–26 ಕೀರ್ತನೆಗಳು 73:24–26ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- 2 Corinthians 1:10 2 ಕೊರಿಂಥದವರಿಗೆ 1:10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Psalm 30:11–12 ಕೀರ್ತನೆಗಳು 30:11–12ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.