Psalms · chapter 24 · verse 10
Psalm 24:10 in Kannada
ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
Mahimeya arasanaada eetanu yaaru? Sainyagala kartanu, eetane mahimeya arasanu--selaa.
Psalm 24:10 in English
- King James Version (KJV)
- Who is this King of glory? The LORD of hosts, he [is] the King of glory. Selah.
- World English Bible (WEB)
- Who is this King of glory? The LORD of Armies is the King of glory! Selah.
- American Standard Version (ASV)
- Who is this King of glory? Jehovah of hosts, He is the King of glory. [Selah
- Bible in Basic English (BBE)
- Who is the King of glory? The Lord of armies, he is the King of glory. (Selah.)
- Darby Translation (DBY)
- Who is he, this King of glory? Jehovah of hosts, he is the King of glory. Selah.
- Webster's Bible (WBS)
- Who is this King of glory? the LORD of hosts, he [is] the King of glory. Selah.
- Young's Literal Translation (YLT)
- Who [is] He — this 'king of glory?' Jehovah of hosts — He [is] the king of glory! Selah.
Read in context
- 8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
- 9ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- 10ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
Cross references
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- John 14:9 ಯೋಹಾನನು 14:9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- John 12:40 ಯೋಹಾನನು 12:40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Luke 9:26 ಲೂಕನು 9:26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- Zechariah 2:8–11 ಜೆಕರ್ಯ 2:8–11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Psalm 2:6–12 ಕೀರ್ತನೆಗಳು 2:6–12ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Hosea 12:3–5 ಹೋಶೇಯ 12:3–5ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
- Isaiah 6:3–5 ಯೆಶಾಯ 6:3–5ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.