Skip to content
ThuthiThuthiThuthi
Psalms · chapter 25 of 150 · 22 verses

Psalm 25 in Kannada

ಕೀರ್ತನೆಗಳು 25

  1. ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

    [A Psalm] of David. Unto thee, O LORD, do I lift up my soul.

  2. ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.

    O my God, I trust in thee: let me not be ashamed, let not mine enemies triumph over me.

  3. ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.

    Yea, let none that wait on thee be ashamed: let them be ashamed which transgress without cause.

  4. ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.

    Shew me thy ways, O LORD; teach me thy paths.

  5. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.

    Lead me in thy truth, and teach me: for thou [art] the God of my salvation; on thee do I wait all the day.

  6. ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.

    Remember, O LORD, thy tender mercies and thy lovingkindnesses; for they [have been] ever of old.

  7. ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.

    Remember not the sins of my youth, nor my transgressions: according to thy mercy remember thou me for thy goodness’ sake, O LORD.

  8. ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.

    Good and upright [is] the LORD: therefore will he teach sinners in the way.

  9. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.

    The meek will he guide in judgment: and the meek will he teach his way.

  10. ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.

    All the paths of the LORD [are] mercy and truth unto such as keep his covenant and his testimonies.

  11. ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;

    For thy name’s sake, O LORD, pardon mine iniquity; for it [is] great.

  12. ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.

    What man [is] he that feareth the LORD? him shall he teach in the way [that] he shall choose.

  13. ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.

    His soul shall dwell at ease; and his seed shall inherit the earth.

  14. ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.

    The secret of the LORD [is] with them that fear him; and he will shew them his covenant.

  15. ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.

    Mine eyes [are] ever toward the LORD; for he shall pluck my feet out of the net.

  16. ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.

    Turn thee unto me, and have mercy upon me; for I [am] desolate and afflicted.

  17. ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.

    The troubles of my heart are enlarged: [O] bring thou me out of my distresses.

  18. ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.

    Look upon mine affliction and my pain; and forgive all my sins.

  19. ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.

    Consider mine enemies; for they are many; and they hate me with cruel hatred.

  20. ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.

    O keep my soul, and deliver me: let me not be ashamed; for I put my trust in thee.

  21. ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

    Let integrity and uprightness preserve me; for I wait on thee.

  22. ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

    Redeem Israel, O God, out of all his troubles.

All chapters of Psalms · Kannada Bible · Psalm 25 in Tamil

Kannada Bible: Kannada Old Version, public domain.

King James Version: public domain.