Psalms · chapter 25 · verse 1
Psalm 25:1 in Kannada
ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
O kartane, ninna kadege nanna praanavannu ettuttene.
Psalm 25:1 in English
- King James Version (KJV)
- [A Psalm] of David. Unto thee, O LORD, do I lift up my soul.
- World English Bible (WEB)
- By David. To you, LORD, I lift up my soul.
- American Standard Version (ASV)
- [A Psalm] of David. Unto thee, O Jehovah, do I lift up my soul.
- Bible in Basic English (BBE)
- Of David. To you, O Lord, my soul is lifted up.
- Darby Translation (DBY)
- [A Psalm] of David. Unto thee, Jehovah, do I lift up my soul.
- Webster's Bible (WBS)
- [A Psalm] of David. To thee, O LORD, do I lift up my soul.
- Young's Literal Translation (YLT)
- By David. Unto Thee, O Jehovah, my soul I lift up.
Read in context
- 1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- 3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
Cross references
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 86:4 ಕೀರ್ತನೆಗಳು 86:4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- 1 Samuel 1:15 1 ಸಮುವೇಲನು 1:15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
- Lamentations 3:41 ಪ್ರಲಾಪಗಳು 3:41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.