Psalms · chapter 25 · verse 11
Psalm 25:11 in Kannada
ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
O kartane, nanna akramavu bahala vaagide. Ninna hesarina nimitta adannu mannisu;
Psalm 25:11 in English
- King James Version (KJV)
- For thy name’s sake, O LORD, pardon mine iniquity; for it [is] great.
- World English Bible (WEB)
- For your name’s sake, LORD, pardon my iniquity, for it is great.
- American Standard Version (ASV)
- For thy name’s sake, O Jehovah, Pardon mine iniquity, for it is great.
- Bible in Basic English (BBE)
- Because of your name, O Lord, let me have forgiveness for my sin, which is very great.
- Darby Translation (DBY)
- For thy name's sake, O Jehovah, thou wilt indeed pardon mine iniquity; for it is great.
- Webster's Bible (WBS)
- For thy name's sake, O LORD, pardon my iniquity; for it [is] great.
- Young's Literal Translation (YLT)
- For Thy name's sake, O Jehovah, Thou hast pardoned mine iniquity, for it [is] great.
Read in context
- 9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- 10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- 11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- 12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- 13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
Cross references
- 1 John 2:12 1 ಯೋಹಾನನು 2:12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Psalm 31:3 ಕೀರ್ತನೆಗಳು 31:3ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Isaiah 48:9 ಯೆಶಾಯ 48:9ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
- Psalm 109:21 ಕೀರ್ತನೆಗಳು 109:21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- Ezekiel 36:22 ಯೆಹೆಜ್ಕೇಲನು 36:22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
- Ezekiel 20:9 ಯೆಹೆಜ್ಕೇಲನು 20:9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Romans 5:15 ರೋಮಾಪುರದವರಿಗೆ 5:15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- Numbers 14:17–19 ಅರಣ್ಯಕಾಂಡ 14:17–19ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.