Psalms · chapter 25 · verse 12
Psalm 25:12 in Kannada
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
Kartanige bhayapaduva manushyanu yaaru? Avanu aadu kolluva maargadalli aatanu avanige bodhisuvanu.
Psalm 25:12 in English
- King James Version (KJV)
- What man [is] he that feareth the LORD? him shall he teach in the way [that] he shall choose.
- World English Bible (WEB)
- What man is he who fears the LORD? He shall instruct him in the way that he shall choose.
- American Standard Version (ASV)
- What man is he that feareth Jehovah? Him shall he instruct in the way that he shall choose.
- Bible in Basic English (BBE)
- If a man has the fear of the Lord, the Lord will be his teacher in the way of his pleasure.
- Darby Translation (DBY)
- What man is he that feareth Jehovah? him will he instruct in the way [that] he should choose.
- Webster's Bible (WBS)
- What man [is] he that feareth the LORD? him shall he teach in the way [that] he shall choose.
- Young's Literal Translation (YLT)
- Who [is] this — the man fearing Jehovah? He directeth him in the way He doth choose.
Read in context
- 10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- 11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- 12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- 13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- 14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
Cross references
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- John 8:31–32 ಯೋಹಾನನು 8:31–32ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- John 3:20–21 ಯೋಹಾನನು 3:20–21ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Proverbs 16:6 ಜ್ಞಾನೋಕ್ತಿಗಳು 16:6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.