Psalms · chapter 25 · verse 15
Psalm 25:15 in Kannada
ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
Nanna kannugalu yaavaagaloo kartana kadege ave; aatane nanna paadagalannu baleyinda horage baramaaduvanu.
Psalm 25:15 in English
- King James Version (KJV)
- Mine eyes [are] ever toward the LORD; for he shall pluck my feet out of the net.
- World English Bible (WEB)
- My eyes are ever on the LORD, for he will pluck my feet out of the net.
- American Standard Version (ASV)
- Mine eyes are ever toward Jehovah; For he will pluck my feet out of the net.
- Bible in Basic English (BBE)
- My eyes are turned to the Lord at all times; for he will take my feet out of the net.
- Darby Translation (DBY)
- Mine eyes are ever toward Jehovah; for he will bring my feet out of the net.
- Webster's Bible (WBS)
- My eyes [are] ever towards the LORD; for he will pluck my feet out of the net.
- Young's Literal Translation (YLT)
- Mine eyes [are] continually unto Jehovah, For He bringeth out from a net my feet.
Read in context
- 13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- 14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- 15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- 16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- 17ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
Cross references
- Psalm 141:8 ಕೀರ್ತನೆಗಳು 141:8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
- Psalm 124:7–8 ಕೀರ್ತನೆಗಳು 124:7–8ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ. ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Psalm 31:4 ಕೀರ್ತನೆಗಳು 31:4ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
- Psalm 121:1–2 ಕೀರ್ತನೆಗಳು 121:1–2ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- Psalm 123:2 ಕೀರ್ತನೆಗಳು 123:2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.