Psalms · chapter 25 · verse 2
Psalm 25:2 in Kannada
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
O nanna devare, naanu ninnalli bharavase iduttene; naanu aashaabhanga padadantemaadu; nanna shatrugalu nanna mele jayotsaaha maadadirali.
Psalm 25:2 in English
- King James Version (KJV)
- O my God, I trust in thee: let me not be ashamed, let not mine enemies triumph over me.
- World English Bible (WEB)
- My God, I have trusted in you. Don’t let me be shamed. Don’t let my enemies triumph over me.
- American Standard Version (ASV)
- O my God, in thee have I trusted, Let me not be put to shame; Let not mine enemies triumph over me.
- Bible in Basic English (BBE)
- O my God, I have put my faith in you, let me not be shamed; let not my haters be glorying over me.
- Darby Translation (DBY)
- My God, I confide in thee; let me not be ashamed, let not mine enemies triumph over me.
- Webster's Bible (WBS)
- O my God, I trust in thee: let me not be ashamed, let not my enemies triumph over me,
- Young's Literal Translation (YLT)
- My God, in Thee I have trusted, Let me not be ashamed, Let not mine enemies exult over me.
Read in context
- 1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- 3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- 4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
Cross references
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Psalm 41:11 ಕೀರ್ತನೆಗಳು 41:11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- Psalm 71:1 ಕೀರ್ತನೆಗಳು 71:1ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
- Psalm 22:5 ಕೀರ್ತನೆಗಳು 22:5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Psalm 142:6 ಕೀರ್ತನೆಗಳು 142:6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 31:1 ಕೀರ್ತನೆಗಳು 31:1ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Psalm 13:2–4 ಕೀರ್ತನೆಗಳು 13:2–4ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
- Psalm 34:8 ಕೀರ್ತನೆಗಳು 34:8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- Psalm 94:3 ಕೀರ್ತನೆಗಳು 94:3ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.