Psalms · chapter 25 · verse 20
Psalm 25:20 in Kannada
ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
Haa, nanna praanavannu kaapaadi nannannu bidisu; naanu aashaabhangapadadante maadu; naanu ninnalli bharavasa vittiddene.
Psalm 25:20 in English
- King James Version (KJV)
- O keep my soul, and deliver me: let me not be ashamed; for I put my trust in thee.
- World English Bible (WEB)
- Oh keep my soul, and deliver me. Let me not be disappointed, for I take refuge in you.
- American Standard Version (ASV)
- Oh keep my soul, and deliver me: Let me not be put to shame, for I take refuge in thee.
- Bible in Basic English (BBE)
- O keep my soul, and take me out of danger: let me not be shamed, for I have put my faith in you.
- Darby Translation (DBY)
- Keep my soul, and deliver me: let me not be ashamed; for I trust in thee.
- Webster's Bible (WBS)
- O keep my soul, and deliver me: let me not be ashamed; for I put my trust in thee.
- Young's Literal Translation (YLT)
- Keep my soul, and deliver me, Let me not be ashamed, for I trusted in Thee.
Read in context
- 18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- 19ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
- 20ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
- 21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- 22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
Cross references
- Psalm 121:7 ಕೀರ್ತನೆಗಳು 121:7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 71:1–2 ಕೀರ್ತನೆಗಳು 71:1–2ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ. ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- Psalm 17:8 ಕೀರ್ತನೆಗಳು 17:8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
- Joel 2:26–27 ಯೋವೇಲ 2:26–27ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು. ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Psalm 86:2 ಕೀರ್ತನೆಗಳು 86:2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
- Psalm 22:20–21 ಕೀರ್ತನೆಗಳು 22:20–21ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- Acts 7:59 ಅಪೊಸ್ತಲರ ಕೃತ್ಯಗಳು 7:59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.