Psalms · chapter 25 · verse 22
Psalm 25:22 in Kannada
ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
O devare, israayelyarannu avara ellaa bhaade galolaginda vimochisu.
Psalm 25:22 in English
- King James Version (KJV)
- Redeem Israel, O God, out of all his troubles.
- World English Bible (WEB)
- God, redeem Israel out of all his troubles.
- American Standard Version (ASV)
- Redeem Israel, O God, Out of all his troubles.
- Bible in Basic English (BBE)
- Give Israel salvation, O God, out of all his troubles.
- Darby Translation (DBY)
- Redeem Israel, O God, out of all his troubles.
- Webster's Bible (WBS)
- Redeem Israel, O God, out of all his troubles.
- Young's Literal Translation (YLT)
- Redeem Israel, O God, from all his distresses!
Read in context
- 20ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
- 21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- 22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
Cross references
- Psalm 130:8 ಕೀರ್ತನೆಗಳು 130:8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Psalm 51:18–19 ಕೀರ್ತನೆಗಳು 51:18–19ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು. ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Psalm 14:7 ಕೀರ್ತನೆಗಳು 14:7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.