Skip to content
ThuthiThuthiThuthi
Psalms · chapter 25 · verse 4

Psalm 25:4 in Kannada

ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.

O kartane, ninna maargagalannu nanage tori su; ninna daarigalannu nanage kalisu.

Psalm 25:4 in English

King James Version (KJV)
Shew me thy ways, O LORD; teach me thy paths.
World English Bible (WEB)
Show me your ways, LORD. Teach me your paths.
American Standard Version (ASV)
Show me thy ways, O Jehovah; Teach me thy paths.
Bible in Basic English (BBE)
Make your steps clear to me, O Lord; give me knowledge of your ways.
Darby Translation (DBY)
Make me to know thy ways, O Jehovah; teach me thy paths.
Webster's Bible (WBS)
Show me thy ways, O LORD; teach me thy paths.
Young's Literal Translation (YLT)
Thy ways, O Jehovah, cause me to know, Thy paths teach Thou me.

Read in context

  1. 2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
  2. 3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
  3. 4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
  4. 5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
  5. 6ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
Read all of Psalm 25

Cross references

Original words (Hebrew)

Psalm 25:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.