Psalms · chapter 25 · verse 5
Psalm 25:5 in Kannada
ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
Ninna satyadalli nannannu nadisi nanage kalisu; neenu nanna rakshaneya devaraagiddee; naanu dinavellaa ninnannu nireekshisu ttene.
Psalm 25:5 in English
- King James Version (KJV)
- Lead me in thy truth, and teach me: for thou [art] the God of my salvation; on thee do I wait all the day.
- World English Bible (WEB)
- Guide me in your truth, and teach me, for you are the God of my salvation. I wait for you all day long.
- American Standard Version (ASV)
- Guide me in thy truth, and teach me; For thou art the God of my salvation; For thee do I wait all the day.
- Bible in Basic English (BBE)
- Be my guide and teacher in the true way; for you are the God of my salvation; I am waiting for your word all the day.
- Darby Translation (DBY)
- Make me to walk in thy truth, and teach me: for thou art the God of my salvation; on thee do I wait all the day.
- Webster's Bible (WBS)
- Lead me in thy truth, and teach me: for thou [art] the God of my salvation; on thee do I wait all the day.
- Young's Literal Translation (YLT)
- Cause me to tread in Thy truth, and teach me, For Thou [art] the God of my salvation, Near Thee I have waited all the day.
Read in context
- 3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- 4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
- 5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- 6ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
- 7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
Cross references
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Psalm 43:3–4 ಕೀರ್ತನೆಗಳು 43:3–4ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Psalm 119:66 ಕೀರ್ತನೆಗಳು 119:66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.