Psalms · chapter 26 · verse 11
Psalm 26:11 in Kannada
ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
Naanaadaro nanna yathaarthatvadalli nadeyu ttene: nannannu vimochisu; nanage karuneyulla vanaagiru.nanna paadavu samasthaladalli nilluttade; sabhegalalli naanu kartanannu stutisuvenu.
Psalm 26:11 in English
- King James Version (KJV)
- But as for me, I will walk in mine integrity: redeem me, and be merciful unto me.
- World English Bible (WEB)
- But as for me, I will walk in my integrity. Redeem me, and be merciful to me.
- American Standard Version (ASV)
- But as for me, I will walk in mine integrity: Redeem me, and be merciful unto me.
- Bible in Basic English (BBE)
- But as for me, I will go on in my upright ways: be my saviour, and have mercy on me.
- Darby Translation (DBY)
- But as for me, I will walk in mine integrity. Redeem me, and be gracious unto me.
- Webster's Bible (WBS)
- But as for me, I will walk in my integrity: redeem me, and be merciful to me.
- Young's Literal Translation (YLT)
- And I, in mine integrity I walk, Redeem me, and favour me.
Read in context
- 9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- 10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
- 11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- 12ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
Cross references
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Psalm 69:18 ಕೀರ್ತನೆಗಳು 69:18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 38:3 ಯೆಶಾಯ 38:3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Psalm 103:7–8 ಕೀರ್ತನೆಗಳು 103:7–8ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು. ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
- Psalm 49:7 ಕೀರ್ತನೆಗಳು 49:7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- 1 Samuel 12:2–5 1 ಸಮುವೇಲನು 12:2–5ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ. ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು. ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.