Psalms · chapter 26 · verse 12
Psalm 26:12 in Kannada
ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
Nanna paadavu samasthaladalli nilluttade; sabhegalalli naanu kartanannu stutisuvenu.
Psalm 26:12 in English
- King James Version (KJV)
- My foot standeth in an even place: in the congregations will I bless the LORD.
- World English Bible (WEB)
- My foot stands in an even place. In the congregations I will bless the LORD.
- American Standard Version (ASV)
- My foot standeth in an even place: In the congregations will I bless Jehovah.
- Bible in Basic English (BBE)
- I have a safe resting-place for my feet; I will give praise to the Lord in the meetings of the people.
- Darby Translation (DBY)
- My foot standeth in an even place; in the congregations will I bless Jehovah.
- Webster's Bible (WBS)
- My foot standeth in an even place: in the congregations will I bless the LORD.
- Young's Literal Translation (YLT)
- My foot hath stood in uprightness, In assemblies I bless Jehovah!
Read in context
- 10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
- 11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- 12ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
Cross references
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 111:1 ಕೀರ್ತನೆಗಳು 111:1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- Psalm 22:22–25 ಕೀರ್ತನೆಗಳು 22:22–25ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- Psalm 26:7 ಕೀರ್ತನೆಗಳು 26:7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- Hebrews 2:12 ಇಬ್ರಿಯರಿಗೆ 2:12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- Psalm 107:32 ಕೀರ್ತನೆಗಳು 107:32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- Psalm 122:4 ಕೀರ್ತನೆಗಳು 122:4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.