Psalms · chapter 26 · verse 2
Psalm 26:2 in Kannada
ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
O kartane nannannu shodhisi pareekshisu; nanna antarindri yagalannoo hrudayavannoo shodhisu.
Psalm 26:2 in English
- King James Version (KJV)
- Examine me, O LORD, and prove me; try my reins and my heart.
- World English Bible (WEB)
- Examine me, LORD, and prove me. Try my heart and my mind.
- American Standard Version (ASV)
- Examine me, O Jehovah, and prove me; Try my heart and my mind.
- Bible in Basic English (BBE)
- Put me in the scales, O Lord, so that I may be tested; let the fire make clean my thoughts and my heart.
- Darby Translation (DBY)
- Prove me, Jehovah, and test me; try my reins and my heart:
- Webster's Bible (WBS)
- Examine me, O LORD, and prove me; try my reins and my heart.
- Young's Literal Translation (YLT)
- Try me, O Jehovah, and prove me, Purified [are] my reins and my heart.
Read in context
- 1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- 2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
- 3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
- 4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
Cross references
- Psalm 139:23–24 ಕೀರ್ತನೆಗಳು 139:23–24ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು. ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Psalm 7:9 ಕೀರ್ತನೆಗಳು 7:9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Job 13:23 ಯೋಬನು 13:23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
- Job 31:4–6 ಯೋಬನು 31:4–6ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ? ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
- Psalm 66:10 ಕೀರ್ತನೆಗಳು 66:10ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
- Jeremiah 20:12 ಯೆರೆಮೀಯ 20:12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.