Psalms · chapter 26 · verse 3
Psalm 26:3 in Kannada
ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
Ninna preetiyoo krupeyoo nanna kannugala munde ave; naanu ninna satyadalli nadedukondiddene.
Psalm 26:3 in English
- King James Version (KJV)
- For thy lovingkindness [is] before mine eyes: and I have walked in thy truth.
- World English Bible (WEB)
- For your loving kindness is before my eyes. I have walked in your truth.
- American Standard Version (ASV)
- For thy lovingkindness is before mine eyes; And I have walked in thy truth.
- Bible in Basic English (BBE)
- For your mercy is before my eyes; and I have gone in the way of your good faith.
- Darby Translation (DBY)
- For thy loving-kindness is before mine eyes, and I have walked in thy truth.
- Webster's Bible (WBS)
- For thy loving-kindness [is] before my eyes: and I have walked in thy truth.
- Young's Literal Translation (YLT)
- For Thy kindness [is] before mine eyes, And I have walked habitually in Thy truth.
Read in context
- 1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- 2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
- 3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
- 4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
- 5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
Cross references
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 1 John 4:19–21 1 ಯೋಹಾನನು 4:19–21ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Isaiah 2:5 ಯೆಶಾಯ 2:5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- Matthew 5:44–48 ಮತ್ತಾಯನು 5:44–48ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ? ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ. ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- Psalm 52:1 ಕೀರ್ತನೆಗಳು 52:1ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.