Psalms · chapter 26 · verse 4
Psalm 26:4 in Kannada
ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
Nishprayojakarondige naanu kootukolla lilla; vanchakara sangada naanu hoguvadilla.
Psalm 26:4 in English
- King James Version (KJV)
- I have not sat with vain persons, neither will I go in with dissemblers.
- World English Bible (WEB)
- I have not sat with deceitful men, neither will I go in with hypocrites.
- American Standard Version (ASV)
- I have not sat with men of falsehood; Neither will I go in with dissemblers.
- Bible in Basic English (BBE)
- I have not taken my seat with foolish persons, and I do not go with false men.
- Darby Translation (DBY)
- I have not sat with vain persons, neither have I gone in with dissemblers;
- Webster's Bible (WBS)
- I have not sat with vain persons, neither will I go in with dissemblers.
- Young's Literal Translation (YLT)
- I have not sat with vain men, And with dissemblers I enter not.
Read in context
- 2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
- 3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
- 4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
- 5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
Cross references
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.