Psalms · chapter 26 · verse 5
Psalm 26:5 in Kannada
ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
Durmaargigala sabheyannu hagemaadiddene; dushtara sangada kootukolluvadilla.
Psalm 26:5 in English
- King James Version (KJV)
- I have hated the congregation of evil doers; and will not sit with the wicked.
- World English Bible (WEB)
- I hate the assembly of evildoers, and will not sit with the wicked.
- American Standard Version (ASV)
- I hate the assembly of evil-doers, And will not sit with the wicked.
- Bible in Basic English (BBE)
- I have been a hater of the band of wrongdoers, and I will not be seated among sinners.
- Darby Translation (DBY)
- I have hated the congregation of evil-doers, and I have not sat with the wicked.
- Webster's Bible (WBS)
- I have hated the congregation of evil doers; and will not sit with the wicked.
- Young's Literal Translation (YLT)
- I have hated the assembly of evil doers, And with the wicked I sit not.
Read in context
- 3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
- 4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
- 5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- 7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
Cross references
- Psalm 31:6 ಕೀರ್ತನೆಗಳು 31:6ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
- Psalm 101:3–8 ಕೀರ್ತನೆಗಳು 101:3–8ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Psalm 139:21–22 ಕೀರ್ತನೆಗಳು 139:21–22ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 1 Corinthians 5:9–11 1 ಕೊರಿಂಥದವರಿಗೆ 5:9–11ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.