Psalms · chapter 26 · verse 6
Psalm 26:6 in Kannada
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
O kartane, stotrada shabdadinda prakatisi ninna adbhutagala nnellaa tilisuva haage
Psalm 26:6 in English
- King James Version (KJV)
- I will wash mine hands in innocency: so will I compass thine altar, O LORD:
- World English Bible (WEB)
- I will wash my hands in innocence, so I will go about your altar, LORD,
- American Standard Version (ASV)
- I will wash my hands in innocency: So will I compass thine altar, O Jehovah;
- Bible in Basic English (BBE)
- I will make my hands clean from sin; so will I go round your altar, O Lord;
- Darby Translation (DBY)
- I will wash my hands in innocency, and will encompass thine altar, O Jehovah,
- Webster's Bible (WBS)
- I will wash my hands in innocence: so will I compass thy altar, O LORD:
- Young's Literal Translation (YLT)
- I wash in innocency my hands, And I compass Thine altar, O Jehovah.
Read in context
- 4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
- 5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- 7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- 8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
Cross references
- Psalm 73:13 ಕೀರ್ತನೆಗಳು 73:13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- Isaiah 1:16–18 ಯೆಶಾಯ 1:16–18ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Exodus 30:19–20 ವಿಮೋಚನಕಾಂಡ 30:19–20ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Malachi 2:11–13 ಮಲಾಕಿಯ 2:11–13ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ. ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು. ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
- 1 Corinthians 11:28–29 1 ಕೊರಿಂಥದವರಿಗೆ 11:28–29ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- Matthew 5:23–24 ಮತ್ತಾಯನು 5:23–24ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.