Psalms · chapter 26 · verse 7
Psalm 26:7 in Kannada
ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
Nanna kaigalannu nirmala tvadalli toledu, ninna balipeethavannu suttuvenu.
Psalm 26:7 in English
- King James Version (KJV)
- That I may publish with the voice of thanksgiving, and tell of all thy wondrous works.
- World English Bible (WEB)
- that I may make the voice of thanksgiving to be heard and tell of all your wondrous deeds.
- American Standard Version (ASV)
- That I may make the voice of thanksgiving to be heard, And tell of all thy wondrous works.
- Bible in Basic English (BBE)
- That I may give out the voice of praise, and make public all the wonders which you have done.
- Darby Translation (DBY)
- That I may cause the voice of thanksgiving to be heard, and declare all thy marvellous works.
- Webster's Bible (WBS)
- That I may publish with the voice of thanksgiving, and tell of all thy wondrous works.
- Young's Literal Translation (YLT)
- To sound with a voice of confession, And to recount all Thy wonders.
Read in context
- 5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- 7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- 8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- 9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
Cross references
- Psalm 9:1 ಕೀರ್ತನೆಗಳು 9:1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
- Psalm 71:17–19 ಕೀರ್ತನೆಗಳು 71:17–19ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ. ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Psalm 145:5 ಕೀರ್ತನೆಗಳು 145:5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- Psalm 100:4–5 ಕೀರ್ತನೆಗಳು 100:4–5ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 136:4–5 ಕೀರ್ತನೆಗಳು 136:4–5ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Psalm 105:2 ಕೀರ್ತನೆಗಳು 105:2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- 1 Samuel 1:27 1 ಸಮುವೇಲನು 1:27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Psalm 9:14 ಕೀರ್ತನೆಗಳು 9:14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Psalm 119:27 ಕೀರ್ತನೆಗಳು 119:27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- Luke 19:37–40 ಲೂಕನು 19:37–40ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.