Psalms · chapter 26 · verse 8
Psalm 26:8 in Kannada
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
Kartane, ninna vaasasthaanavannoo gauravada nivaasavannoo naanu preetisiddene.
Psalm 26:8 in English
- King James Version (KJV)
- LORD, I have loved the habitation of thy house, and the place where thine honour dwelleth.
- World English Bible (WEB)
- LORD, I love the habitation of your house, the place where your glory dwells.
- American Standard Version (ASV)
- Jehovah, I love the habitation of thy house, And the place where thy glory dwelleth.
- Bible in Basic English (BBE)
- Lord, your house has been dear to me, and the resting-place of your glory.
- Darby Translation (DBY)
- Jehovah, I have loved the habitation of thy house, and the place where thy glory dwelleth.
- Webster's Bible (WBS)
- LORD, I have loved the habitation of thy house, and the place where thy honor dwelleth.
- Young's Literal Translation (YLT)
- Jehovah, I have loved the habitation of Thy house, And the place of the tabernacle of Thine honour.
Read in context
- 6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- 7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- 8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- 9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- 10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
Cross references
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- John 2:14–17 ಯೋಹಾನನು 2:14–17ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- Psalm 27:4–6 ಕೀರ್ತನೆಗಳು 27:4–6ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- Psalm 122:9 ಕೀರ್ತನೆಗಳು 122:9ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Luke 2:46 ಲೂಕನು 2:46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Luke 19:45–47 ಲೂಕನು 19:45–47ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು. ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Luke 2:49 ಲೂಕನು 2:49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.